11ರಿಂದ ವಿದ್ಯುತ್ ವ್ಯತ್ಯಯ

POWER CUT LOGO NEW
Published on

ತುಮಕೂರು: ಗುಬ್ಬಿ ತಾಲೂಕು ನಿಟ್ಟೂರು ಉಪವಿಭಾಗ ವ್ಯಾಪ್ತಿಯಲ್ಲಿ ಅಕ್ಟೋಬರ್ 11 ರಿಂದ 22ರವರೆಗೆ ಬೆಳಗ್ಗೆ 11 ರಿಂದ ಸಂಜೆ 6ರ ವರೆಗೆ ಕಳ್ಳನಹಳ್ಳೆ, ಹಾಗಲವಾಡಿ, ಶಿವಪುರ, ಹಾಗೂ ಬೋಗಸಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net