ತುಮಕೂರು: ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ನಿಯಮಿತದ ವತಿಯಿಂದ ಗಿರಿರಾಜ, ನಾಟಿ ಕೋಳಿ ಮರಿಗಳನ್ನು ಜಿಲ್ಲೆಯ ಕುಣಿಗಲ್ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ 85 ಸದಸ್ಯರುಗಳಿಗೆ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. .ಮಾಹಿತಿಗೆ ಸಮೀಪದ ಪಶು ಆಸ್ಪತ್ರೆ ಸಂಪರ್ಕಿಸಿ.