

ತುಮಕೂರು: ಕೃಷಿ ಇಲಾಖೆ ವತಿಯಿಂದ ಆತ್ಮ ನಿರ್ಭರ್ ಯೋಜನೆಯಡಿ ಕೈಗೊಳ್ಳಲಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ಯೋಜನೆ ಕುರಿತು ಪ್ರಚಾರಕ್ಕಾಗಿ ಸಂಚಾರಿ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಸಿಇಒ ಜಿ.ಪ್ರಭು, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಉಪನಿರ್ದೇಶಕ ದೀಪಶ್ರೀ, ಅಶೋಕ್ ಮತ್ತಿತರರು ಇದ್ದರು.