ನಮ್ಮ ಕ್ಲಿನಿಕ್‌ಗಳ ವೇಳಾಪಟ್ಟಿ ಬದಲಾವಣೆ

Namma clinic
Published on

ತುಮಕೂರು: ನಗರದ ಮರಳೂರು ದಿಣ್ಣೆ ಹಾಗೂ ದಿಬ್ಬೂರು ನಮ್ಮ ಕ್ಲಿನಿಕ್‌ಗಳ ವೇಳಾಪಟ್ಟಿ ಬದಲಾಯಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತಿಳಿಸಿದ್ದಾರೆ.

ಮರಳೂರು ದಿಣ್ಣೆ ಹಾಗೂ ದಿಬ್ಬೂರು ನಮ್ಮ ಕ್ಲಿನಿಕ್‌ಗಳು ಬೆಳಗ್ಗೆ 9ರಿಂದ ಸಂಜೆ 4.30ರ ಬದಲಾಗಿ ಬೆಳಗ್ಗೆ 8 ರಿಂದ ಮಧ್ಯಾಹ್ನ 12 ಹಾಗೂ ಸಂಜೆ 4 ರಿಂದ ರಾತ್ರಿ 8ರ ವರೆಗೆ ಕಾರ್ಯನಿರ್ವಹಿಸಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net