

ತುಮಕೂರು: ತುರುವೇಕೆರೆ ತಾಲ್ಲೂಕು ವೈ.ಟಿ.ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಐಟಿಐ ದಾಖಲಾತಿಗಾಗಿ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿ ತೇರ್ಗಡೆ ಹಾಗೂ ಪಿಯು ಉತ್ತೀರ್ಣ, ಅನುತ್ತೀರ್ಣರಾದ ಅಭ್ಯರ್ಥಿಗಳು ಫಿಟ್ಟರ್, ಎಲೆಕ್ಟ್ರಿಷಿಯನ್, ಇಂಡಸ್ಟ್ರಿಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಕೋಪಾ, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿಎನ್ಸಿ ಮೆಷಿನಿಂಗ್, ಇಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್, ಮ್ಯಾನುಫ್ಯಾಕ್ಚರಿಂಗ್ ಪ್ರೋಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್, ವರ್ಚೂಯಲ್ ಅನಾಲಿಸಿಸ್ ಅಂಡ್ ಡಿಸೈನರ್ ಕೋರ್ಸ್ಗೆ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಮೊ.9743539690, 9482929710, 9980129515 ಸಂಪರ್ಕಿಸಿ.