

ತುಮಕೂರು: ಗ್ರಾಮೀಣ ಉಪವಿಭಾಗ ಬೆಳ್ಳಾವಿ ಉಪಸ್ಥಾವರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿAದ ಜು.4 ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೂ ಬೆಳ್ಳಾವಿ ಟೌನ್, ಸುಗುಣ, ದೊಡ್ಡವೀರನಹಳ್ಳಿ, ಸಿಂಗೀಪುರ, ದೊಡ್ಡೇರಿ, ಕಾಗ್ಗೆರೆ, ಅಸಲಿಪುರ, ಮಶಣಾಪುರ, ಹರಿವಣಪುರ, ನಾಗಾರ್ಜುನಹಳ್ಳಿ, ಚನ್ನೇನಹಳ್ಳಿ, ಕರಲುಪಾಳ್ಯ, ಚಿಕ್ಕಬೆಳ್ಳಾವಿ, ಮಾವಿನಕುಂಟೆ, ತಿಮ್ಮಲಾಪುರ, ಬಾಣಾವರ, ಲಕ್ಕನಹಳ್ಳಿ, ಅಪ್ಪಿನಾಯಕನಹಳ್ಳಿ, ಬ್ಯಾಲ, ಟಿ.ಗೊಲ್ಲಹಳ್ಳಿ ಹಾಗೂ ಸದರಿ ಉಪಸ್ಥಾವರದ ಬೆಳ್ಳಾವಿ ಗ್ರಾಮ ಪಂಚಾಯಿತಿಗೆ ಬರುವ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.