ತುಮಕೂರು: ಸೆಪ್ಟೆಂಬರ್ 25 ಮತ್ತು 27ರಂದು ಬೆಳಗ್ಗೆ 10 ರಿಂದ ಸಂಜೆ 4ರ ವರೆಗೆ ಮೆಳೆಕೋಟೆ, ಸದಾಶಿವನಗರ, ವೀರಸಾಗರ, ನಜರಾಬಾದ್, ಬನಶಂಕರಿ, ಬನಶಂಕರಿ 2ನೇ ಹಂತ, ಅಮರಜ್ಯೋತಿ ನಗರ, ಉಪ್ಪಾರಹಳ್ಳಿ, ಶಾಂತಿನಗರ, ಗೂಡ್ಸ್ಶೆಡ್ ಕಾಲೋನಿ, ವಿಶ್ವಣ್ಣ ಲೇ ಔಟ್‌ನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮಾಹಿತಿಗೆ ಮೊ. 9449844296 ಸಂಪರ್ಕಿಸಿ.