ಪ್ರೋತ್ಸಾಹಧನಕ್ಕಾಗಿ ಅರ್ಜಿ

Application-1-1280x720
Published on

ತುಮಕೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯು, ಪದವಿ, ಸ್ನಾತಕೋತ್ತರ ಪದವಿ ಹಾಗೂ ತಾಂತ್ರಿಕ ಕೋರ್ಸ್ಗಳ ವಾರ್ಷಿಕ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಪೋರ್ಟಲ್ ತಂತ್ರಾAಶದಲ್ಲಿ ಆನ್‌ಲೈನ್ sw.kar.nic.in ಮೂಲಕ ಡಿ.31ರೊಳಗೆ ಅರ್ಜಿ ಸಲ್ಲಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net