ರೈತರಿಗೆ ವಿವಿಧ ಪಶುಪಾಲನಾ ತರಬೇತಿ

animal_husbandry-300x200
Published on

ತುಮಕೂರು: ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ಆಸಕ್ತ 25 ರೈತರಿಗೆ ಪಶುಪಾಲನಾ ಉಚಿತ ತರಬೇತಿ ನೀಡಲಾಗುತ್ತಿದೆ.

ಆಧುನಿಕ ಹೈನುಗಾರಿಕೆ ತರಬೇತಿ ಸೆ.12 ಮತ್ತು 13ರಂದು, ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿ ಸೆ.14 ಮತ್ತು 15ರಂದು ಹಮ್ಮಿಕೊಳ್ಳಲಾಗಿದೆ. ನಿಗದಿಪಡಿಸಿದ ದಿನಾಂಕದAದು ಬೆಳಗ್ಗೆ 10ಕ್ಕೆ ನೇರವಾಗಿ ತರಬೇತಿಗೆ ಹಾಜರಾಗಬಹುದು.

ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ದೂ.0816 2251214 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net