

ತುಮಕೂರು: ತುಮಕೂರು ತಾಲೂಕು ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಾಲೂಕಿನ ವೀರಶೈವ ಲಿಂಗಾಯತ ಸಮಾಜದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಶೇ.90ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹರು ಆ.10ರೊಳಗೆ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ಬೆನಕ ಗ್ರಾಫಿಕ್ಸ್, ನೆಲಮಹಡಿ, ಸುಪ್ರಭ ಪ್ರಾಮಿನೆಂಟ್ಸ್, 2ನೇ ಕ್ರಾಸ್, ಎಂ.ಜಿ.ರಸ್ತೆ, ತುಮಕೂರು. ಮೊ.9845759314, 9740022633, 8310202520 ಸಂಪರ್ಕಿಸಿ.