ರೈತರಿಗೆ ಆಧುನಿಕ ಹೈನುಗಾರಿಕೆೆ ತರಬೇತಿ

animal_husbandry-300x200
Published on

ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಆಧುನಿಕ ಹೈನುಗಾರಿಕೆ ಕುರಿತು ಆಸಕ್ತ 25 ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುತ್ತಿದೆ.


ಆಧುನಿಕ ಹೈನುಗಾರಿಕೆ ತರಬೇತಿಯನ್ನು ಮೇ.7 ಮತ್ತು 8ರಂದು ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ನಿಗಧಿಪಡಿಸಿದ ದಿನಾಂಕದAದು ಬೆಳಗ್ಗೆ 10ಕ್ಕೆ ತರಬೇತಿಗೆ ಹಾಜರಾಗಬಹುದು.

ಮಾಹಿತಿಗೆ ಹತ್ತಿರದ ಪಶುವೈದ್ಯಕೀಯ ಸಂಸ್ಥೆ ಅಥವಾ ಪಶುವೈದ್ಯಕೀಯ ತರಬೇತಿ ಕೇಂದ್ರ, ಕಾಲ್‌ಟೆಕ್ಸ್ ಸರ್ಕಲ್, ಕುಣಿಗಲ್ ರಸ್ತೆ, ತುಮಕೂರು. ದೂ.0816-2251214 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net