ತುಮಕೂರು: ಜಿಲ್ಲೆಯ ಪಾವಗಡದ ಗುಮ್ಮಗಟ್ಟದಲ್ಲಿ `ಜಿಲ್ಲಾಧಿಕಾರಿ ನಡೆ, ಹಳ್ಳಿಗಳ ಕಡೆ' ಕಾಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಸುವಿನ ಕೆಚ್ಚಲಿನಿಂದ ಹಾಲು ಕರೆದು ಖುಷಿಪಟ್ಟರು..ಸ್ಥಳೀಯರ ಕುಂದುಕೊರತೆಗಳನ್ನು ಸಮಾಧಾನದಿಂದ ಆಲಿಸುತ್ತಾ ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳನ್ನು ಪರಿಹರಿಸಿದರು.