ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ

Published on

ತುಮಕೂರು: ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ಡಿಪ್ಲೊಮಾ ಪ್ರವೇಶಾತಿಗಾಗಿ ಆನ್‌ಲೈನ್ NON-Interactive Counceling ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾದ ಅಭ್ಯರ್ಥಿಗಳು ಮೇ.18, 2023ರೊಳಗಾಗಿ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ದೂ.0816 2278441 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net