ಸತತ ಮಳೆಗೆ ರೈತ ಮಹಿಳೆ ಬಲಿ

KTR
Published on

ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೊರಟಗೆರೆ ತಾಲೂಕು ಕುರುಡುಗಾನಹಳ್ಳಿ ರೈತ ಮಹಿಳೆ ಲಕ್ಷಮ್ಮ(70) ಬಲಿಯಾಗಿದ್ದಾರೆ.

ಇಂದು ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹೊಲದಿಂದ ಮನೆಗೆ ತೆರಳುವಾಗ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ ಶವವಾಗಿ ಪತ್ತೆಯಾಗಿದ್ದಾರೆ. ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net