ತುಮಕೂರು: ಪಾವಗಡ ತಾಲ್ಲೂಕಿನ ರಾಜವಂತಿ ಗ್ರಾಮದ ಹತ್ತಿರ ಎ.ಆರ್.ರೊಪ್ಪ ಗೇಟ್ ಬಳಿ ಲಾರಿ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ವೈ,ಎನ್, ಹಳ್ಳಿ ಗ್ರಾಮದ ಗಂಗರಾಜು (26) ವರ್ಷ ವಯಸ್ಸುಳ್ಳ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ..ಪ್ರಕರಣ ಪಾವಗಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.