ತಿಂಡಿಗೆ ಬಂದ ತುಂಡೇರಾಯ ಪ್ರದರ್ಶನ ಇಂದು

WEB LOGO
Published on

ಧಾರವಾಡ: ರಂಗಾಯಣದ ಪಂ. ಬಸವರಾಜ ರಾಜಗುರು ಬಯಲು ರಂಗ ಮಂದಿರದಲ್ಲಿ ಅ. 11ರಂದು ಸಂಜೆ 6 ಗಂಟೆಗೆ ಶಕೀಲ್​ ಅಹ್ಮದ್​ ನಿರ್ದೇಶನದ "ತಿಂಡಿಗೆ ಬಂದ ತುಂಡೇರಾಯ' ನಾಟಕ ಪ್ರದರ್ಶನ ಆಯೋಜಿಸಲಾಗಿದೆ. ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಪ್ರದರ್ಶನಕ್ಕೆ ಚಾಲನೆ ನೀಡುವರು. ರಂಗಾಯಣ ನಿರ್ದೇಶಕ ಡಾ. ರಾಜು ತಾಳಿಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net