ಶ್ರೀನಿವಾಸ ಸಿರಾಯನ್ ಎಂಬಾತನ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 6ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಯಲ್ಲಿದೆ. ನ್ಯಾಯಾಲಯ ಹಲವು ಬಾರಿ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ನ್ಯಾಯಾಲಯಕ್ಕೂ ಹಾಜರಾಗದೆ ದಸ್ತಗಿರಿಗೂ ಸಿಗದೇ ತಲೆಮರೆಸಿಕೊಂಡಿದ್ದ. ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.