

ಹೆಬ್ರಿ: ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೊಕ್ಕರ್ಣೆಯಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಿ.ಆರ್.ಎನ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜು ಅನುಷಾ ನಾಯಕ್ ಕನ್ನಡ ಕವನ ವಾಚನದಲ್ಲಿ ದ್ವಿತೀಯ, ಅನ್ನಪೂರ್ಣ ತೃತೀಯ ಬಹುಮಾನ ಪಡೆದಿದ್ದಾರೆ. ವಿದ್ಯಾರ್ಥಿಗಳನ್ನು ಸಂಸ್ಥೆ ಆಡಳಿತ ಮಂಡಳಿಯ, ಪ್ರಾಂಶುಪಾಲರು, ಸದಸ್ಯರು ಅಭಿನಂದಿಸಿದ್ದಾರೆ.