ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ &75ರ ತಾಯಲೂರು ಬೈಪಾಸ್ ರಸ್ತೆಯಲ್ಲಿ ಮಂಗಳವಾರ ದ್ವಿಚಕ್ರ ವಾಹನಕ್ಕೆ ಟೆಂಪೊ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ತಾಲೂಕಿನ ಅಸಲಿ ಅತ್ತಿಕುಂಟೆ ಗ್ರಾಮದ ಶ್ರೀರಾಮಪ್ಪ (53) ಮತ್ತು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒರಿಸ್ಸಾ ಮೂಲದ ಪ್ರಿನ್ಸ್ (23) ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.