ನೇಣುಬಿಗಿದು ಉದ್ಯಮಿ ಆತ್ಮಹತ್ಯೆ

PTR_28 JUL_10
Published on

ಪುತ್ತೂರು: ಕಲ್ಲೇಗದ ಉದ್ಯಮಿ ವಿಶ್ವಾಸ್(೪೦) ಎಂಬುವರು ಸೋಮವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ. ಅವರು ಮನೆ ಬಳಿಯೇ ವೆಲ್ಡಿಂಗ್ ವರ್ಕ್ಸ್ ಉದ್ಯಮ ನಡೆಸುತ್ತಿದ್ದರು. ಮಧ್ಯಾಹ್ನ ವೇಳೆ ಕಚೇರಿಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net