ಮೂರು ತಿಂಗಳಿನಿಂದ ವೇತನ ಬಾಕಿ ಬಿಆರ್ ಎಸ್ ಆಸ್ಪತ್ರೆ ವೈದ್ಯರು, ನರ್ಸ್ ಗಳಿಂದ ಪ್ರತಿಭಟನೆ

IMG-20210609-WA0019
Published on

ಉಡುಪಿ: ಬಿ.ಆರ್ ಶೆಟ್ಟಿ ಸಂಸ್ಥೆ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಪ್ರತಿಭಟನೆ ಪರಿಣಾಮ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿಯರು, ರೋಗಿಗಳು ತೊಂದರೆಗೊಳಗಾಗಿದ್ದಾರೆ.

ಆಸ್ಪತ್ರೆ 200ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ಇಂದು ಬೆಳಗ್ಗಿನಿಂದ ಯಾವುದೇ ಚಿಕಿತ್ಸೆ ಇಲ್ಲ ಎಂದು ರೋಗಿಗಳು ದೂರಿದ್ದಾರೆ.

ಉಡುಪಿ : ಮೂರು ತಿಂಗಳಿನಿಂದ ವೇತನ ನೀಡಿಲ್ಲ ಎಂದು ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು, ನಸ್೯, ಇತರೆ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

ಬಿ.ಆರ್ ಶೆಟ್ಟಿ ಸಂಸ್ಥೆ ನಡೆಸುತ್ತಿರುವ ಆಸ್ಪತ್ರೆಯಲ್ಲಿ ಪ್ರತಿಭಟನೆ ಪರಿಣಾಮ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಗರ್ಭಿಣಿಯರು, ರೋಗಿಗಳು ತೊಂದರೆಗೊಳಗಾಗಿದ್ದಾರೆ.

ಆಸ್ಪತ್ರೆ 200ಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ಇಂದು ಬೆಳಗ್ಗಿನಿಂದ ಯಾವುದೇ ಚಿಕಿತ್ಸೆ ಇಲ್ಲ ಎಂದು ರೋಗಿಗಳು ದೂರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net