ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Rain
Published on

ಉಡುಪಿ: ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಮೇ 20ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆದೇಶ ಹೊರಡಿಸಿದ್ದಾರೆ.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net