ತುರ್ತು ಕಾಮಗಾರಿಗೆ 2 ಕೋಟಿ. ರೂ. ಅನುದಾನ

 ಕಾಪು ತಾಲೂಕಿನ ಕಡಲ್ಕೊರೆತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪ್ರಮುಖರಾದ ಜಿ.ಎಂ.ರಾಥೋಡ್, ಪ್ರಶಾಂತ್ ಮತ್ತಿತರರಿದ್ದರು.
ಕಾಪು ತಾಲೂಕಿನ ಕಡಲ್ಕೊರೆತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹಾಗೂ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ಪ್ರಮುಖರಾದ ಜಿ.ಎಂ.ರಾಥೋಡ್, ಪ್ರಶಾಂತ್ ಮತ್ತಿತರರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಕಾಪು ಕ್ಷೇತ್ರದ ಕಡಲ್ಕೊರೆತ ಪ್ರದೇಶಗಳಲ್ಲಿ ತುರ್ತು ಕಾಮಗಾರಿ ನಡೆಸುವಂತೆ ಬಂದರು ಇಲಾಖೆಗೆ ಸೂಚನೆ ನೀಡಲಾಗಿದೆ. ಕಾಮಗಾರಿಗಾಗಿ ತಕ್ಷಣ ಎರಡು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗುವುದು. ಮುಂದೆ ಶಾಶ್ವತ ಕಾಮಗಾರಿ ಬಗ್ಗೆ ಯೋಜನೆ ಹಾಕಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಹೇಳಿದರು.

ಮಾ

ಮಾ

ಮಾ

ಮಾ

ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಎಂ.ರಾಥೋಡ್, ಸಹಾಯಕ ಇಂಜಿನಿಯರ್ ಪ್ರಶಾಂತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net