ನಿಟ್ಟೆ ವಿಶ್ವವಿದ್ಯಾಲಯದ ಕೆ.ಆರ್.ಶೆಟ್ಟಿ ತುಳು ಅಧ್ಯಯನ ಕೇಂದ್ರ ಮುಖ್ಯಸ್ಥೆ ಡಾ.ಸಾಯಿ ಗೀತಾ ಹೆಗ್ಡೆ ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಳ್ಳಾಲ ಘಟಕ ಅಧ್ಯಕ್ಷ ಶಶಿಧರ್ ಪೊಯ್ಯತ್ತಬೈಲ್, ನಿಕಟಪೂರ್ವ ಅಧ್ಯಕ್ಷ ವಸಂತ್ ಎನ್.ಕೊಣಾಜೆ, ನಿಟ್ಟೆ ಇನ್‌ಸ್ಟಿಟ್ಯೂಷನ್ಸ್ ಆ್ ಕಮ್ಯುನಿಕೇಷನ್ ಮುಖ್ಯಸ್ಥ ಮೌಲ್ಯ ಬಾಲಾಡಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘ ಪ್ರಧಾನ ಕಾರ್ಯದರ್ಶಿ ದಿನೇಶ್ ನಾಯಕ್ ಸ್ವಾಗತಿಸಿದರು. ಕಾರ್ಯದರ್ಶಿ ಡಾ.ಸತೀಶ್ ಕೊಣಾಜೆ ವಂದಿಸಿದರು. ಉಪಾಧ್ಯಕ್ಷ ಸತೀಶ್ ಕುಮಾರ್ ಪುಂಡಿಕಾಯಿ ನಿರೂಪಿಸಿದರು.