ಇಂಟರ್ನಲ್ ಕ್ವಾಲಿಟಿ ಅಶ್ಯುರೆನ್ಸ್ ಸೆಲ್ ಸಂಯೋಜಕ ಜಿ.ಆರ್.ಭಟ್ ಸ್ವಾಗತಿಸಿದರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಡೀನ್, ರಿಸರ್ಚ್-ಡೆವಲಪ್‌ಮೆಂಟ್ ಘಟಕದ ನಿರ್ದೇಶಕಿ ಡಾ.ಸೌಮ್ಯ ಬಿ.ಪಿ. ವಂದಿಸಿದರು. ಸಹಪ್ರಾಧ್ಯಾಪಕಿ ಡಾ.ನೆಫಿಸತ್ ಪಿ. ಕಾರ್ಯಕ್ರಮ ನಿರೂಪಿಸಿದರು.