ಸಭೆಯಲ್ಲಿ ಎ.ಸಂಜೀವ್, ರಘುನಾಥ್ ಕೋಟ್ಯಾನ್, ನವೀನ್ ಶೆಟ್ಟಿ, ಜಯಕರ್ ಶೇರಿಗಾರ್, ಗುರುರಾಜ್ ಉಪಾಧ್ಯ, ಎಂ.ರಾಜೇಂದ್ರ, ನಿರುಪಮಾ ಪ್ರಸಾದ್, ದಾಮೋದರ್ ಶೇರಿಗಾರ್, ವಿಷ್ಣುಪ್ರಸಾದ್ ಪಾಡಿಗಾರ್, ನಾರಾಯಣ ರಾವ್ ಕನ್ನರ್ಪಾಡಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪಾದಾಧಿಕಾರಿಗಳು ಉಪಸ್ಥಿತರಿದ್ದರು. ಸಂದೀಪ್ ಮಂಜ ಕಾರ್ಯಕ್ರಮ ನಿರೂಪಿಸಿದರು.