ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂ ಅಧ್ಯಕ್ಷ ಮಹಮ್ಮದ್ ಷರೀಫ್, ಕರ್ನಾಟಕ ವಾಧ್ಯಮ ಪತ್ರಕರ್ತರ ಸಂದ ರಾಜ್ಯ ಪ್ರಧಾನ ಕಾರ್ಯದರ್ಶಿ ವಸಂತ ಕುವಾರ್, ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಐ ಕ್ರಿಸ್ಟೋಫರ್ ಕೋಟ್ಯಾನ್ ಉಪಸ್ಥಿತರಿದ್ದರು. ಉಪನ್ಯಾಸಕ ದೀಪಕ್ ಸ್ವಾಗತಿಸಿದರು. ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ವಂದಿಸಿದರು.