ಅಲೌಕಿಕ ಭ್ರಮಾಲೋಕ ತೋರಿಸುವ ಯಕ್ಷಗಾನ

ಯಕ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಯಕ್ಷಗುರು ಪ್ರೇಮ್‌ರಾಜ್ ಕೊಯಿಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀಹರಿನಾರಾಯಣದಾಸ ಆಸ್ರಣ್ಣ, ಬಿ.ರವಾನಾಥ ರೈ, ಚಂದ್ರಶೇಖರ ಗೌಡ ಮತ್ತಾವು ಮತ್ತಿತರರು ಇದ್ದರು.
ಯಕ್ಷ ಸಂಭ್ರಮ ಕಾರ್ಯಕ್ರಮದಲ್ಲಿ ಯಕ್ಷಗುರು ಪ್ರೇಮ್‌ರಾಜ್ ಕೊಯಿಲ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀಹರಿನಾರಾಯಣದಾಸ ಆಸ್ರಣ್ಣ, ಬಿ.ರವಾನಾಥ ರೈ, ಚಂದ್ರಶೇಖರ ಗೌಡ ಮತ್ತಾವು ಮತ್ತಿತರರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಮಾ

ರಾಯಿ, ಕೊಯಿಲ ಅರಳ ಗ್ರಾಮಗಳನ್ನೊಳಗೊಂಡ ಯಕ್ಷ ಕೌಸ್ತುಭ ನಾಟ್ಯ ಅಧ್ಯಯನ ಕೇಂದ್ರ ಕೊಯಿಲ ವತಿಯಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ರಾಯಿಯಲ್ಲಿ ಶನಿವಾರ ರಾತ್ರಿ ಯಕ್ಷ ಸಂಭ್ರಮ-2026, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಪ್ರಶಸ್ತಿ, ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಮಾ

ಮಾ

ಮಾ

ಮಾ

ವ ಗೇರುಕಟ್ಟೆ, ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ದಿನೇಶ್ ಭಟ್ ದೈಲ, ಹೊಕ್ಕಾಡಿಗೋಳಿ ಕಂಬಳ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಿದ್ದಕಟ್ಟೆ ಪ್ರಾ.ಕೃ.ಸ.ಸಂ

ದ ಅಧ್ಯಕ್ಷ ಪ್ರಭಾಕರ ಪ್ರಭು, ಬ್ಯಾಂಕ್ ಅಧಿಕಾರಿ ಸಂತೋಷ್ ಕು

ಮಾ

ರ್ ಚೌಟ, ಪ್ರಗತಿಪರ ಕೃಷಿಕ ಚಂದ್ರಶೇಖರ ಗೌಡ ಕಾರಂಬಡೆ, ಗುತ್ತಿಗೆದಾರ ಪ್ರವೀಣ್ ಅಂಚನ್, ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿ ಅಧ್ಯಕ್ಷ ಸಂತೋಷ್ ಶಿವನಗರ, ಕೊಯಿಲ ಗುರುಗಣೇಶ್ ಭಜನ ಮಂಡಳಿ ಅಧ್ಯಕ್ಷ ಕೀರ್ತನ್, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ, ಸಂ

ದ ಸಂಚಾಲಕ ಸಂತೋಷ್ ಅಂಚನ್ ಕೊಯಿಲ, ಭಾಗವತ ಧನಂಜಯ ಕೊಯಿಲ, ಶ್ರುತಿ ಪ್ರೇಮ್‌ರಾಜ್ ಮತ್ತಿತರರು ಉಪಸ್ಥಿತರಿದ್ದರು.

ದ ಅಧ್ಯಕ್ಷ ಚಂದ್ರಶೇಖರ ಗೌಡ ಮತ್ತಾವು ಸ್ವಾಗತಿಸಿದರು. ಪ್ರೇಮ್‌ರಾಜ್ ಕೊಯಿಲ ವಂದಿಸಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಯಕ್ಷ ಕೌಸ್ತುಭ ಪ್ರಶಸ್ತಿ ಪ್ರದಾನ

ಮಾ

ಮಾ

ವ ಗೇರುಕಟ್ಟೆ , ಧನಂಜಯ ಕೊಯಿಲ ಅವರನ್ನು ಸನ್ಮಾನಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net