ಇರುವೈಲ್‌ನಲ್ಲಿ ಯುವಕ ಆತ್ಮಹತ್ಯೆ

 ದೀಪಕ್
ದೀಪಕ್
Published on

ಮೂಡುಬಿದಿರೆ: ಇರುವೈಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊರಿಮೇಲು ನಿವಾಸಿ ನಾರಾಯಣ ಹಾಗೂ ಹರಿಣಾಕ್ಷಿ ದಂಪತಿಯ ಪುತ್ರ ದೀಪಕ್ ಎಂಬಾತ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಟೂರಿಸ್ಟ್ ವಾಹನಗಳಿಗೆ ಬದಲಿ ಚಾಲಕನಾಗಿ ದುಡಿಯುತ್ತಿದ್ದ ದೀಪಕ್, ತಂದೆ-ತಾಯಿ ಕೂಲಿಗೆ ತೆರಳಿದ್ದ ವೇಳೆ ಮನೆಯ ಹಿಂಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net