ಈ ಸಂದರ್ಭದಲ್ಲಿ ಶಾಸಕ ಯಶ್ ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಅಶೋಕ್ ನಾಯ್ಕ್, ಸವಿತಾ ಹರೀಶ್ ರಾಮ್, ರಶ್ಮಿ ಸಿ. ಭಟ್, ಅನಿಟ ಡಿಸೋಜ, ಟಿ. ಜಿ. ಹೆಗ್ಡೆ, ಮಂಡಲದ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಪಕ್ಷದ ಪ್ರಮುಖರಾದ ಡೆನಿಸ್ ಮಸ್ಕರೇನ್ಹಸ್, ಕಿಶೋರ್ ಕುಮಾರ್, ಆನಂದ ಮಠದಬೆಟ್ಟು, ಶಂಕರ ಕುಲಾಲ್, ನೀತಾ ಪ್ರಭು, ಶ್ರೀವತ್ಸ, ಅರುಣ್ ಮಲ್ಪೆ, ಹಿಂದೂ ಯುವ ಸೇನೆಯ ಜಿಲ್ಲಾಧ್ಯಕ್ಷ ಅಜಿತ್ ಕೊಡವೂರು, ಗುರುರಾಜ್ ಭಂಡಾರಿ, ಗೋಪಾಲ ಪೂಜಾರಿ, ಸಂತೋಷ್ ಆಚಾರ್ಯ, ನಿತ್ಯಾನಂದ ಕಾಮತ್, ಸುರೇಶ್ ಆಚಾರ್ಯ, ವಿರಾಜ್, ಭೂಷಣ್, ನಿಖಿಲ್ ಮಡಿವಾಳ, ಸುಜಲ ಸುವರ್ಣ, ದೀಪಾ ಪೈ, ಸುಲತಾ, ಸುಗುಣ ನಾಯ್ಕ್, ಸುಜಾತ ಶೆಟ್ಟಿ, ಪ್ರಜ್ಞ ಶೆಟ್ಟಿ, ಪೂರ್ಣಿಮ ಶೆಟ್ಟಿ ಉಪಸ್ಥಿತರಿದ್ದರು.