ಮಿಜಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ

ಮಿಜಾರು ಆಕ್ಸಿಡೆಂಟ್
ಮಿಜಾರು ಆಕ್ಸಿಡೆಂಟ್
Published on
ಮೂಡುಬಿದಿರೆ: ಮಂಗಳೂರುಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಮಿಜಾರು ವ್ಯಾಪ್ತಿಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಸಮೀಪ ಭಾನುವಾರ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದೆ.
ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಕೂಟರ್ ಹಾಗೂ ಕಾರಿನ ಮುಂಭಾಗ ಹಾನಿಗೊಂಡಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net