ಪ್ರಕರಣದ ಸಮಗ್ರ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಸಾಾಧಾರಗಳನ್ನು ಪುರಸ್ಕರಿಸಿ ಮಂಗಳವಾರ ಅಂತಿಮ ತೀರ್ಪು ಪ್ರಕಟಿಸಿದ್ದು, 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 30,000 ರೂ. ದಂಡ ವಿಧಿಸಿದೆ. ಅಪರಾಧಿ ರತೀಶ್ ಕೆ.ಟಿ ಪ್ರಸ್ತುತ ಹಿರಿಯಡ್ಕ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ.