ಕಾಸರಗೋಡು ಜಿಪಂ ಸದಸ್ಯ ರಾಮಪ್ಪ ಮಂಜೇಶ್ವರ, ಬ್ಲಾಕ್ ಪಂಚಾಯಿತಿ ಸದಸ್ಯ ಖಾದರ್ ಮಾನ್ಯ, ಬದಿಯಡ್ಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಕ್ಷೇಮಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ರಜನಿ ಜಿ.ಆರ್., ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ರೈ, ಸದಸ್ಯರಾದ ಬಾಲಕೃಷ್ಣ ಶೆಟ್ಟಿ ಕೆ., ಶ್ಯಾಮಪ್ರಸಾದ ಮಾನ್ಯ, ಶಾಹಿನಾ ಮಾತನಾಡಿದರು.