ಗ್ರಾಮೀಣಾಭಿವೃದ್ಧಿ ಸಚಿವಾಲಯ, ಕೌಶಲಾಭಿವೃದ್ಧಿ, ಉದ್ಯಮಲಶೀಲತಾ ಮತ್ತು ಜೀವನೋಪಾಯ ಇಲಾಖೆ, ದೀನ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ ಯೋಜನೆ, ಜಿ.ಪಂ., ಕುಂದಾಪುರ ತಾ.ಪಂ, ಭಂಡಾರ್ ಕಾರ್ಸ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಭಂಡಾರ್ ಕಾರ್ಸ್ ಕಾಲೇಜಿನಲ್ಲಿ ಏ.2ರಂದು ನಡೆಯುವ ಜಿಲ್ಲಾಮಟ್ಟದ ಉದ್ಯೋಗ ಮೇಳದ ಪೋಸ್ಟರ್ ಅನ್ನು ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದರು.