ಧಾರ್ಮಿಕ ಮುಂದಾಳು, ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜೆ, ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ, ಶಿಕ್ಷಕ ಹರಿನಾರಾಯಣ ಶಿರಂತಡ್ಕ, ಕುಂಬ್ಡಾಜೆ ಗ್ರಾಪಂ ಉಪಾಧ್ಯಕ್ಷ ರವೀಂದ್ರ ರೈ ಗೋಸಾಡ, ರಾಮಚಂದ್ರ ಮಾರ್ಪನಡ್ಕ, ಕೃಷ್ಣಮೂರ್ತಿ ಎಡಪ್ಪಾಡಿ, ಅಚ್ಚುತ ಮಾಸ್ತರ್ ಅಗಲ್ಪಾಡಿ, ರವೀಂದ್ರನಾಥ್ ಭಂಡಾರಿ ನಾರಂಪಾಡಿ, ವಾಣಿ ಪ್ರಸಾದ ಅಮ್ಮಣ್ಣಾಯ, ಗುರುಸ್ವಾಮಿ ನಾರಾಯಣ ಮುಖಾರಿ ಮುಂತಾದವರು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ವಲಯದ ಗಣ್ಯರು ಉಪಸ್ಥಿತರಿದ್ದರು. ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.