ಪ್ರಾಕ್ತನ ಸಾಧಕರಾದ ಬೆಂಗಳೂರು ಆಕಾಶವಾಣಿಯ ನಿವೃತ್ತ ಸಹಾಯಕ ನಿರ್ದೇಶಕಿ ಕನ್ಸೆಪ್ಟಾ ರ್ನಾಂಡಿಸ್, ಭಾರತೀಯ ವಿಜ್ಞಾನ ಸಂಸ್ಥೆಯ ಹಿರಿಯ ವಿಜ್ಞಾನಿ ಗೋವಿಂದ ರಾಜ್, ಯಕ್ಷಗಾನ ಭಾಗವತ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರ ಪರವಾಗಿ ತಾರಾನಾಥ್, ಬೆಂಗಳೂರು ಮಣಿಪಾಲ ಸಮೂಹ ಆಸ್ಪತ್ರೆ ಹಿರಿಯ ನಿರ್ದೇಶಕಿ ಡಾ.ವಸುದಾ ಶೆಟ್ಟಿ, ಜಾನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ, ಪಡುಬಿದ್ರಿ ಅಂಚನ್ ಆಯುರ್ವೇದ ಇಂಡಸ್ಟ್ರೀಸ್‌ನ ಡಾ.ಎನ್.ಟಿ.ಅಂಚನ್, ಅಂತಾರಾಷ್ಟ್ರೀಯ ಕ್ರೀಡಾಪಟು ಮಮತಾ ನವೀನ್, ನಿವೃತ್ತ ಪ್ರಾಂಶುಪಾಲ ಸುದರ್ಶನ್ ವೈ.ಎಸ್, ನಿವೃತ್ತ ಸೇನಾಧಿಕಾರಿ ಸುಬೇಧಾರ್ ಅನಂತರಾಮ ರಾವ್ ಅವರನ್ನು ಸನ್ಮಾನಿಸಲಾಯಿತು.