

ಸಂದೀಪ್ ಸಾಲ್ಯಾನ್ ಬಂಟ್ವಾಳ
ಬಹುತೇಕ ಎಲ್ಲ ಹುದ್ದೆಗಳೂ ಖಾಲಿ
ಪೂರ್ಣ ಪ್ರಮಾಣದ ವೈದ್ಯರು, ಸಿಬ್ಬಂದಿಯಿಲ್ಲದೆ ಗ್ರಾಮೀಣ ಭಾಗದ ಜನರಿಗೆ ಸರಿಯಾಗಿ ಆರೋಗ್ಯ ಸೇವೆ ಸಿಗುತ್ತಿಲ್ಲ. ಈ ಬಗ್ಗೆ ಗ್ರಾಮಸಭೆಗಳಲ್ಲೂ ಪ್ರಸ್ತಾಪಿಸಲಾಗಿದೆ. ವೈದ್ಯರು, ವಿಶೇಷ ತಜ್ಞರು, ಸಿಬ್ಬಂದಿ ನೇಮಕಾತಿಯಿಂದ ಜನರಿಗೆ ಅನುಕೂಲವಾಗುತ್ತದೆ.
— ನವೀನಚಂದ್ರ ಶೆಟ್ಟಿ, ಗ್ರಾಪಂ ಮಾಜಿ ಅಧ್ಯಕ್ಷ