ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಎಂಎಲ್‌ಸಿ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಾ.ಸತೀಶ್ಚಂದ್ರ ಎಸ್, ಅನಿಲ್ ಕುಮಾರ್ ಎಸ್.ಎಸ್., ಪೂರನ್ ವರ್ಮ, ಮೋಹನ್ ಕುಮಾರ್, ಡಾ.ಎಂ.ಪಿ.ಶ್ರೀನಾಥ್, ಡಾ.ಹರ್ಷ ಸಂಪಿಗೆತ್ತಾಯ, ಮಚ್ಚಿಮಲೆ ಅನಂತ ಭಟ್, ವಸಂತ ಶೆಟ್ಟಿ ಶ್ರದ್ಧಾ, ರವೀಂದ್ರ ಶೆಟ್ಟಿ, ರಾಜೇಶ್ ಪೈ, ಡಾ.ಪ್ರದೀಪ್ ಆಟಿಕುಕ್ಕೆ, ಅರವಿಂದ ಕಾರಂತ್, ಶ್ರೇಯಾ ಶೆಟ್ಟಿ, ಉಮೇಶ್ ಶೆಟ್ಟಿ, ಅಶ್ವಿನಿ ಎ.ಹೆಬ್ಬಾರ್, ಪ್ರಕಾಶ ನಾರಾಯಣ ರಾವ್, ಎಸ್‌ಡಿಎಂ ಕಾಲೇಜು ನಿವೃತ್ತ ಪ್ರಾಂಶುಪಾಲ ಡಾ.ಕುಮಾರ್ ಹೆಗ್ಡೆ, ಉದ್ಯಮಿ ಪುಷ್ಪರಾಜ್ ಶೆಟ್ಟಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.