ನಿವೃತ್ತ ಮುಖ್ಯಶಿಕ್ಷಕಿ ಸುಮನಾ, ಎಸ್‌ಡಿಎಂಸಿ ಅಧ್ಯಕ್ಷ ರವೀಂದ್ರ ನಾಯ್ಕ, ಮಾಜಿ ಅಧ್ಯಕ್ಷ ಹರೀಶ್ ಕುಮಾರ್, ಕಲ್ಯಾ ಪಂಚಾಯಿತಿ ಮಾಜಿ ಸದಸ್ಯ ಜಗದೀಶ್ ಆಚಾರ್ಯ, ಮಾಜಿ ಅಧ್ಯಕ್ಷ ಸಂಜೀವ ಶೆಟ್ಟಿ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಕಸ್ತೂರಿ, ದಶಮಾನೋತ್ಸವ ಸಮಿತಿ ಉಪಾಧ್ಯಕ್ಷ ಉಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಪ್ರಭಾರ ಮುಖ್ಯಶಿಕ್ಷಕ ರಾಮ್ ಮೊಗೇರ ಸ್ವಾಗತಿಸಿದರು. ಶಿಕ್ಷಕ ಗಣೇಶ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿಯರಾದ ಶಾಲಿನಿ ಬಿ.ಎಸ್, ಪ್ರಸಾದಿನಿ, ತಾರಕೇಶ್ವರಿ, ಶಿಲ್ಪಾ ಕೆ.ಎಂ. ಸಹಕರಿಸಿದರು. ಶಿಕ್ಷಕ ಚಂದ್ರಶೇಖರ ಎನ್. ವಂದಿಸಿದರು.