ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್. ಸ್ವಾಗತಿಸಿ, ಶಿಷ್ಯೋಪನಯನ ಸಂಸ್ಕಾರದ ಸದುದ್ದೇಶ ವಿವರಿಸಿದರು. ಆಡಳಿತ ವಿಭಾಗ ಮುಖ್ಯಸ್ಥ ಡಾ.ಪ್ರಶಾಂತ್, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧನೆ ನೆರವೇರಿಸಿದರು. ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಡಾ. ಶ್ರೀಕಾಂತ್, ಕಾರ್ಯಕ್ರಮದ ಸಂಯೋಜಕ ಡಾ. ರಜನೀಶ್ ಗಿರಿ ಉಪಸ್ಥಿತರಿದ್ದರು.