ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, 9:15ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಭಾರತೀಯ ಯೋಧರಿಗೆ ಗೌರವ ಸನ್ಮಾನ ನೆರವೇರಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿದ್ವಾನ್ ಡಾ. ಬಿ. ಗೋಪಾಲ ಆಚಾರ್ಯ, ಕರ್ನಾಟಕ ಬ್ಯಾಂಕ್ ನಿರ್ದೇಶಕ ಬಾಲಕೃಷ್ಣ ಆಲ್ಸೆ ಎಸ್., ಪೂರ್ಣಪ್ರಜ್ಞ ವಿದ್ಯಾಪಿಠದ ಪ್ರಾಧ್ಯಾಪಕ ವಿ. ಕೃಷ್ಣರಾಜ ಕುತ್ಪಾಡಿ ಹಾಗೂ ವೈದ್ಯ ಡಾ. ಟಿ. ಶ್ರೀಧರ ಬಾಯರಿ ಭಾಗವಹಿಸಲಿದ್ದಾರೆ.