ಸಕ್ಷಮ ದಕ್ಷಿಣ ಕನ್ನಡದ ಭಾಸ್ಕರ ಹೊಸಮನೆ, ಲಯನ್ಸ್ ಕ್ಲಬ್‌ನ ಸುನೀಲ್ ಬಿ., ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ಸತೀಶ್ ಜೋಗಿ, ಪ್ರಮುಖರಾದ ಅಶೋಕ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ವಿಕಾಸಂ ಸಹಸಂಸ್ಥಾಪಕ ಗಣೇಶ್ ಭಟ್ ವಾರಣಾಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಕಾಸಂ ಸಹಸಂಸ್ಥಾಪಕರಾದ ಗೋಪಾಲ್ ಗೋವಿಂದತೋಟ ಸ್ವಾಗತಿಸಿದರು. ಹರೀಶ್ ಜೋಗಿ ವಂದಿಸಿದರು. ಸುರೇಖಾ ಯಳವರ ಕಾರ್ಯಕ್ರಮ ನಿರ್ವಹಿಸಿದರು.