ಚೆಂಗಳ ಆಟೋರಿಕ್ಷಾ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಎ.ಕೇಶವ, ಎಸ್.ಕೆ.ಉಮೇಶ್, ದಿವಾಕರ ರೈ ಕುಂಬಳೆ, ಕಮಲಾಕ್ಷ ಉಪ್ಪಳ, ಶ್ರೀಧರ ಹೊಸಂಗಡಿ ಉಪಸ್ಥಿತರಿದ್ದರು. ಆಟೋರಿಕ್ಷಾ ಮಜ್ದೂರ್ ಸಂಘದ ಬಿಎಂಎಸ್ ಜಿಲ್ಲಾ ಕೋಶಾಧಿಕಾರಿ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಆಟೋರಿಕ್ಷಾ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷ ಕುಞಿಕಣ್ಣನ್ ಅರಯಲಿಂಗಲ್ ವಂದಿಸಿದರು.