ಶಾಸಕ ಯಶ್ಪಾಲ್ ಸುವರ್ಣ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಂಘದ ಆಡಳಿತ ಮಂಡಳಿ ಸದಸ್ಯರಾದ ಸಂಜೀವ ಕಾಂಚನ್, ಎಲ್. ಉಮಾನಾಥ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ. ನಾಯಕ್, ಸದಾಶಿವ ನಾಯ್ಕ್, ಮನೋಹರ್ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರ್ರಿ ಎಸ್. ಭಟ್ ಉಪಸ್ಥಿತರಿದ್ದರು. ಸಂಘದ ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಸನ್ಮಾನ ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವಿಣ್ ಕುಮಾರ್ ವಂದಿಸಿದರು.