ಅಖಿಲ ಭಾರತ ಗ್ರಾಹಕರ ಕಲ್ಯಾಣ ಪರಿಷತ್‌ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ಪಿ.ವರ್ಷ ಮೈಸೂರು, ಜಿಲ್ಲಾ ಮಾತೃ ಸಂಘ ಅಧ್ಯಕ್ಷ ಮಯೂರ್ ಉಳ್ಳಾಲ್, ಮುಡಿಪು ಕುಲಾಲ ಸಂಘ ಅಧ್ಯಕ್ಷ ಪುಂಡರೀಕಾಕ್ಷ ಯು., ನಿವೃತ್ತ ಡೆಪ್ಯುಟಿ ಬಿಎಸ್‌ಎಫ್ ಕಮಾಂಡೆಂಟ್ ಡಿ.ಚಂದಪ್ಪ ಮೂಲ್ಯ, ಕುಲಾಲ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ಕುಲಾಲ ಯುವವೇದಿಕೆ ಅಧ್ಯಕ್ಷ ಸುಮಿತ್ ಸೊರ್ನಾಡು, ರಾಜ್ಯ ಕರಾವಳಿ ಕುಲಾಲ ಕುಂಬಾರರ ಮಹಿಳಾ ಸಂಘ ಅಧ್ಯಕ್ಷೆ ವಸಂತಿ ಭೋಜ ಸಾಲಿಯಾನ್, ಮಹಿಳಾ ಘಟಕ ಅಧ್ಯಕ್ಷೆ ಆಶಾ ಗಿರಿಧರ್, ಸೇವಾ ದಳಪತಿ ಜಯಂತ ಕುಲಾಲ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಯಾದವ ಸ್ವಾಗತಿಸಿದರು.