ಶಾಸಕ ಸಿ.ಎಚ್.ಕುಂಞಂಬು ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿದ್ದರು. ಕೆಎಸ್‌ಇಬಿಎಲ್ ಸ್ವತಂತ್ರ ನಿರ್ದೇಶಕ, ವಕೀಲ ವಿ.ಮುರುಕದಾಸ್, ಕಾಞಂಗಾಡು ಬ್ಲಾಕ್ ಪಂಚಾಯಿತಿ ಅಧ್ಯಕ್ಷೆ ಕೆ.ಸುಜಾತಾ, ಉದುಮ ಗ್ರಾಪಂ ಅಧ್ಯಕ್ಷ ಪಿ.ವಿ.ರಾಜೇಂದ್ರನ್, ಮುಖ್ಯ ಇಂಜಿನಿಯರ್‌ಗಳಾದ ಕೆ.ಶಾಂತಿ ಮತ್ತು ಹರೀಶನ್ ಮೊಟ್ಟಮ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.