ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿದರು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮೂಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಪ್ರಸಾದ್ ಕೊರಿಯಾರ್, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರವೀಣ್‌ಕುಮಾರ್ ಜೈನ್, ಮೂಡುಬಿದಿರೆ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಕುಮಾರ್ ಪೂಜಾರಿ ಇರುವೈಲು, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸುರೇಶ್ ದೇವಾಡಿಗ ಪಂಜ, ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡೆನ್ನಿಸ್ ಡಿಸಿಲ್ವ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಕಂಬಾರ, ಪುತ್ತುಬಾವ ಮತ್ತಿತರರು ಉಪಸ್ಥಿತರಿದ್ದರು.