ಭಟ್ರಾಡಿ ಜಾತ್ರಾ ಮಹೋತ್ಸವ ಸಂಪನ್ನ

ಭಟ್ರಾಡಿ ಶ್ರೀ ಮಹಿಷಮರ್ಧಿನಿ ದೇವಳ ಜಾತ್ರಾ ಮಹೋತ್ಸವ ಪ್ರಯುಕ್ತ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು.
ಭಟ್ರಾಡಿ ಶ್ರೀ ಮಹಿಷಮರ್ಧಿನಿ ದೇವಳ ಜಾತ್ರಾ ಮಹೋತ್ಸವ ಪ್ರಯುಕ್ತ ಪಲ್ಲಕ್ಕಿ ಉತ್ಸವ ಶುಕ್ರವಾರ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ನವಕ ಪ್ರಧಾನ ಹೋಮ, ಕಲಶಾಭಿಷೇಕ
  • ಮಹಾಪೂಜೆ, ತೀರ್ಥಪ್ರಸಾದ ವಿತರಣೆ
ಗೋಳಿಯಂಗಡಿ: ಹಿಲಿಯಾಣ ಭಟ್ರಾಡಿ ಶ್ರೀ ಮಹಿಷಮರ್ದಿನಿ ದೇವಳದ ಜಾತ್ರಾ ಮಹೋತ್ಸವ ಶುಕ್ರವಾರ ಸಂಪನ್ನಗೊಂಡಿತು.
ಬೆಳಗ್ಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿತರಣೆ, ಹಿಲಿಯಾಣ ಶ್ರೀಯೋಗಾರೂಢ ಲಕ್ಷ್ಮೀನರಸಿಂಹ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಹಿಲಿಯಾಣ ದೊಡ್ಮನೆ ಶೈಲಜಾ ತಾರಾನಾಥ ಶೆಟ್ಟಿ, ಉದ್ಯಮಿ ಪಲ್ಲವಿ ರಶ್ವತ್​ಕುಮಾರ್​ ಶೆಟ್ಟಿ ಅವರಿಂದ ಮಹಾ ಅನ್ನಸಂತರ್ಪಣೆ ಸೇವೆ, ರಾತ್ರಿ ರಂಗಪೂಜೆ, ಪಲ್ಲಕ್ಕಿ ಉತ್ಸವ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net