ಶಾಸಕರಾದ ಕಿರಣಕುಮಾರ್ ಕೊಡ್ಗಿ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್ ಕುಲಾಲ್, ಅಭಿಯಾನದ ಜಿಲ್ಲಾ ಸಂಚಾಲಕ ಮಹಾವೀರ ಹೆಗ್ಡೆ, ಸಹ ಸಂಚಾಲಕರಾದ ಶಿವಕುಮಾರ್ ಅಂಬಲಪಾಡಿ, ಅನಿತಾ ಶ್ರೀಧರ್, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ಥರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.