ದಿವಾನ್ ಡಾ. ಉದಯ್ ಕುಮಾರ್ ಸರಳತ್ತಾಯ, ಶಾಸಕ ಯಶ್ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಪ್ರಮುಖರಾದ ವೀಣಾ ಶೆಟ್ಟಿ, ಸುಪ್ರಸಾದ್ ಶೆಟ್ಟಿ, ಮಧುಕರ ಮುದ್ರಾಡಿ, ಶ್ರೀಶ ನಾಯಕ್ , ಶ್ರೀಕಾಂತ್ ನಾಯಕ್, ದಿನಕರಶೆಟ್ಟಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಸಂಧ್ಯಾ ರಮೇಶ್, ನಯನಾ ಗಣೇಶ್, ವೀಣಾ ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಉಪಸ್ಥಿತರಿದ್ದರು.